ಪ್ರಾರ್ಥನೆ ಸ್ವೀಕಾರ್ಹವಾಗುವ ಕಾರಣಗಳು ಮತ್ತು ಅದನ್ನು ಸ್ವೀಕರಿಸದಂತೆ ತಡೆಯುವ ವಿಷಯಗಳು.

5قائمة الأحاديث

قائمة الأحاديث 5

ಓ ಜನರೇ! ಖಂಡಿತವಾಗಿಯೂ ಅಲ್ಲಾಹು ಪರಿಶುದ್ಧನು. ಅವನು ಪರಿಶುದ್ಧವಾಗಿರುವುದನ್ನು ಮಾತ್ರ ಸ್ವೀಕರಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಸಂದೇಶವಾಹಕರುಗಳಿಗೆ ಆಜ್ಞಾಪಿಸಿದ್ದನ್ನೇ ಸತ್ಯವಿಶ್ವಾಸಿಗಳಿಗೂ ಆಜ್ಞಾಪಿಸಿದ್ದಾನೆ
“ದಾಸನು ತನ್ನ ಒಡೆಯನಿಗೆ (ಅಲ್ಲಾಹನಿಗೆ) ಅತ್ಯಂತ ನಿಕಟನಾಗುವುದು ಸಾಷ್ಟಾಂಗ ಮಾಡುವಾಗ. ಆದ್ದರಿಂದ ನೀವು ಪ್ರಾರ್ಥಿಸುವುದನ್ನು ಹೆಚ್ಚಿಸಿರಿ.”
ಅಲ್ಲಾಹು ದಾಸನಿಗೆ ಅತಿನಿಕಟನಾಗುವುದು ರಾತ್ರಿಯ ಕೊನೆಯ ಮೂರನೇ ಭಾಗದಲ್ಲಿ
ಓ ಜನರೇ! ಖಂಡಿತವಾಗಿಯೂ ಅಲ್ಲಾಹು ಪರಿಶುದ್ಧನು. ಅವನು ಪರಿಶುದ್ಧವಾಗಿರುವುದನ್ನು ಮಾತ್ರ ಸ್ವೀಕರಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಸಂದೇಶವಾಹಕರುಗಳಿಗೆ ಆಜ್ಞಾಪಿಸಿದ್ದನ್ನೇ ಸತ್ಯವಿಶ್ವಾಸಿಗಳಿಗೂ ಆಜ್ಞಾಪಿಸಿದ್ದಾನೆ
ಅದಾನ್ ಮತ್ತು ಇಕಾಮತ್‌ನ ನಡುವಿನ ಪ್ರಾರ್ಥನೆ ತಿರಸ್ಕರಿಸಲ್ಪಡುವುದಿಲ್ಲ