عن ابْنِ عُمَرَ رَضيَ اللهُ عنهُما قَالَ: قَالَ رَسُولُ اللهِ صَلَّى اللهُ عَلَيْهِ وَسَلَّمَ:
«أَيُّمَا امْرِئٍ قَالَ لِأَخِيهِ: يَا كَافِرُ، فَقَدْ بَاءَ بِهَا أَحَدُهُمَا، إِنْ كَانَ كَمَا قَالَ، وَإِلَّا رَجَعَتْ عَلَيْهِ».
المزيد
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಯಾವುದೇ ವ್ಯಕ್ತಿಯು ತನ್ನ ಸಹೋದರನಿಗೆ 'ಓ ಕಾಫಿರ್ (ಸತ್ಯನಿಷೇಧಿ)' ಎಂದು ಹೇಳಿದರೆ, ಅವರಲ್ಲಿ ಒಬ್ಬನು ಆ ಮಾತಿಗೆ ಅರ್ಹನಾಗುತ್ತಾನೆ - ಅವನು ಹೇಳಿದಂತೆ ಇದ್ದರೆ, ಇಲ್ಲದಿದ್ದರೆ ಅದು ಹೇಳಿದವನ ಮೇಲೆಯೇ ಮರಳುತ್ತದೆ."